ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 96% ಫಲಿತಾಂಶ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು
2011-12ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 50ವಿದ್ಯಾರ್ಥಿಗಳಲ್ಲಿ 48 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು  ಶೇಕಡಾ 96% ಫಲಿತಾಂಶ ಬಂದಿರುತ್ತದೆ. ಇದರಲ್ಲಿ 11 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ,  23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು  08   ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಮತ್ತು 05 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.     ಅಮೃತ.ಪಿ – 595 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಮಾನಸ – 572 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ. ದಿವ್ಯ.ಇ.ಎಸ್ – 556 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾಳೆ. ಉಳಿದಂತೆ ತೇಜಸ್ವೀನಿ – 554, ಸ್ವಾತಿಶ್ರೀ-550, ಚೈತ್ರಾ.ಪಿ-545, ವಿಜಯಶ್ರೀ – 545, ರಚನಾ-542, ವಸುಂಧರಾ – 542, ಪ್ರದ್ಯುಮ್ನ-538, ರಶ್ಮಿತಾ-534 ಅಂಕ ಪಡೆದಿರುತ್ತಾರೆ.

Highslide for Wordpress Plugin