ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ – ದ್ರಿಶಾ ದ್ವಿತೀಯ


ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುತ್ತೂರು ದ.ಕ ಜಿಲ್ಲೆ, ಗಾಂಧೀ ಕಟ್ಟೆ ಸಮಿತಿ (ರಿ) ಪುತ್ತೂರು, ತುಳು ಕೂಟ ಪುತ್ತೂರು ಮತ್ತು ತುಳು ಅಪ್ಪೆ ಕೂಟ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಪಿತ ಶ್ರೀ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ನಡೆದ ಕಿರಿಯ ಪ್ರಾಥಮಿಕ ವಿಭಾಗದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಶಾಲೆಯ ದ್ರಿಶಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.

Highslide for Wordpress Plugin