ಮಿನಿ ಒಲಿಂಪಿಕ್ಸ್ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ, ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಇವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಸಲಿರುವ ಮಿನಿ ಒಲಿಂಪಿಕ್ಸ್ ಕರ್ನಾಟಕ ಕ್ರೀಡಾಕೂಟಕ್ಕೆ ಶಾಲೆಯ ವಿದ್ಯಾರ್ಥಿ ವಿಖ್ಯಾತ್ ಬಿ.ಎಸ್ 14ರ ವಯೋಮಾನದ ಬಾಲಕರ ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾನೆ.