ವಿದಿಶಾ- 2026- ಪ್ರಥಮ ಸಮಗ್ರ ಪ್ರಶಸ್ತಿ


ಅಕ್ಷಯ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ವಿದಿಶಾ – 2026 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶಾಲೆಯು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

Highslide for Wordpress Plugin