ದೀಪ ಪ್ರದಾನ ಕಾರ್ಯಕ್ರಮ

ದಿನಾಂಕ 14-04-2015 ರಂದು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರು, ಸಂಚಾಲಕರು, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಹತ್ತನೇ ತರಗತಿಯ ಮಕ್ಕಳು 9ನೇ ತರಗತಿಯ ವಿದ್ಯಾರ್ಥಿಗಳಿಗೆ ದೀಪಪ್ರದಾನ ಮಾಡಿ 59,287 ರೂ. ಶಾಲೆಗೆ ದೇಣಿಗೆ ರೂಪದಲ್ಲಿ ನೀಡಿರುತ್ತಾರೆ.

20150414_104309

20150414_105134

20150414_111759

20150414_111950

20150414_112623

Highslide for Wordpress Plugin