ಜನಪದ ಗೀತೆ ಸ್ಪರ್ಧೆ – ಪ್ರಥಮ ಸ್ಥಾನ

Arpithaಸರ್ವೋದಯ ವಿದ್ಯಾಸಂಸ್ಥೆಗಳು, ಸುಳ್ಯಪದವು ಪುತ್ತೂರು ತಾಲೂಕು, ದ.ಕ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಸಹಯೋಗದೊಂದಿಗೆ ದಿವಂಗತ ಡಾ| ಕೆ.ಪಿ. ಬಾಲಕೃಷ್ಣ ರೈ ಮಧುವನ ನೆಟ್ಟಣಿಗೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ‘ಅಂತರ್ ಪ್ರೌಢ ಶಾಲಾ ಜನಪದ ಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿ ಕು. ಅರ್ಪಿತಾ ಸಿ.ಪಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

Highslide for Wordpress Plugin