ತ್ರೋಬಾಲ್ ಪಂದ್ಯಾಟ – ಪ್ರಥಮ ಸ್ಥಾನ

ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬ, ಇಲ್ಲಿ ದಿನಾಂಕ 4-8-2015 ರಂದು ನಡೆದ ಜಿಲ್ಲಾಮಟ್ಟದ 14 ರವಯೋಮಾನದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲವರ್ಗದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

20150805_143039

Highslide for Wordpress Plugin