ಈಜು ಸ್ಪರ್ಧೆ – ಚಿನ್ನದ ಪದಕ

thrishulವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಬೆಂಗಳೂರಿನಲ್ಲಿ ನಡೆದ ಪ್ರಾಂತೀಯ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತ್ರಿಶೂಲ್, 50 ಮೀ ಬ್ರೆಸ್ಟ್ ಸ್ಟ್ರೋಕ್ ಮತ್ತು 4×100  ಮೀ ರಿಲೇಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ದಕ್ಷಿಣ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Highslide for Wordpress Plugin