ವಲಯ ಮಟ್ಟದ ತ್ರೋಬಾಲ್- ವಿವೇಕಾನಂದ ಕನ್ನಡ ಮಾಧ್ಯಮ ಪ್ರಥಮ
ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನೂರು ಇಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರಾಥಮಿಕ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿದೆ.
