ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನ ಸ್ಪರ್ಧೆಗಳಲ್ಲಿ ವಿಜೇತರು

ದಿನಾಂಕ 29-08-2019ರಂದು ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಪುತ್ತೂರು ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನವನ್ನು ಪಡೆದಿರುತ್ತಾರೆ. ಪ್ರೌಢಶಾಲಾ ವಿಭಾಗದ ಲಘುಸಂಗೀತದಲ್ಲಿ ಕು.ಕೀರ್ತಿ ಕುಡ್ವ- ಪ್ರಥಮ ಹಾಗೂ ಅರ್ಪಿತಾ ಸಿ.ಪಿ – ತೃತೀಯ ಸ್ಥಾನ ಪಡೆದಿರುತ್ತಾರೆ. ಪ್ರಾಥಮಿಕ ವಿಭಾಗದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಧನ್ಯಕುಮಾರ್ ತೃತೀಯ ಸ್ಥಾನ ಪಡೆದಿರುತ್ತಾನೆ.

20150829_135815

Highslide for Wordpress Plugin