ಮಾಹಿತಿ ಕಾರ್ಯಗಾರ
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 01/05/2012 ರಂದು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣಾ ಇಲಾಖೆಯ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಯ ಸಮಕ್ಷಮದಲ್ಲಿ 2011-12ನೇ ಸಾಲಿನ ಶೈಕ್ಷಣಿಕ ಕಡ್ಡಾಯ ಶಿಕ್ಷಣದ ಬಗ್ಗೆ ಮಾಹಿತಿ ಸಭೆ ನಡೆಯಿತು.


