ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ – ಭಾವಗೀತೆ ದ್ವಿತೀಯ
ಸುಬ್ರಹ್ಮಣ್ಯದ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕು. ಕೀರ್ತಿ ಕುಡ್ವ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೂರ್ನಡ್ಕ ವಾಸುದೇವ ಕುಡ್ವ ಮತ್ತು ಶ್ರೀಮತಿ ವಂದನಾ ಕುಡ್ವ ದಂಪತಿ ಪುತ್ರಿ.