ಯುಕ್ತಿಕಾ ರಾಜ್ಯಮಟ್ಟಕ್ಕೆ

yuktikaಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆ ಇದರ ಸಹಭಾಗಿತ್ವದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮೂಡಬಿದಿರೆಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಯುಕ್ತಿಕಾ 14 ರ ವಯೋಮಾನದ ವಿಭಾಗದ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಅನಂತಾಡಿಯ ಗಣೇಶ್ ಪೂಜಾರಿ ಮತ್ತು ಯೋಗಿನಿಯವರ ಪುತ್ರಿ.

Highslide for Wordpress Plugin