ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಠಾರದಲ್ಲಿ ಇತ್ತೀಚೆಗೆ ಸಿಯಾಚಿನ್ನಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಜೀವನ್ಮರಣ ಹೋರಾಟ ನಡೆಸಿ ಹುತಾತ್ಮರಾಗಿ ಅಮರರಾದ ವೀರ ಯೋಧರಿಗೆ ನುಡಿನಮನ ಸಲ್ಲಿಸಲಾಯಿತು.
ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವೃಂದದವರನ್ನು ಪುಷ್ಪಾರ್ಚನೆಗೈದು ಮೌನ ಪ್ರಾರ್ಥನೆ ಸಲ್ಲಿಸಿ ಅಮರ ವೀರರೆಲ್ಲರಿಗೂ ಶ್ರದ್ಧಾಂಜಲಿಯನ್ನು ಅರ್ಪಿಸಿದರು.


