೨೦೧೨-೧೩ನೇ ಸಾಲಿನ ಶಾಲಾ ಚುನಾವಣೆ

ದಿನಾಂಕ ೦೬/೦೬/೨೦೧೨ ರಂದು ೨೦೧೨-೧೩ನೇ ಸಾಲಿನ ಶಾಲಾ ಚುನಾವಣೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಪ್ರೌಢಶಾಲಾ ನಾಯಕನಾಗಿ ಹತ್ತನೇ ತರಗತಿಯ ಉತ್ತಮ್.ಎನ್ ಬಹುಮತದಿಂದ ಚುನಾಯಿತರಾದರು. ಉಪನಾಯಕನಾಗಿ ಹತ್ತನೇ ತರಗತಿಯ ಪ್ರವಚನ್ ಆಯ್ಕೆಯಾದರು. ಪ್ರಾಥಮಿಕ ಶಾಲಾ ಮಟ್ಟದ ಚುನಾವಣೆಯಲ್ಲಿ ನಾಯಕಿಯಾಗಿ ಏಳನೇ ತರಗತಿಯ ಕು|ಅಂಕಿತಾ.ವಿ.ಕೆ ಮತ್ತು ಉಪನಾಯಕಿಯಾಗಿ ಏಳನೇ ತರಗತಿಯ ಕು| ಅಶ್ವಿನಿ ನಾಯಕ್ ರವರು ಆಯ್ಕೆಯಾದರು. ಶಾಲಾ ಚುನಾವಣೆಯ ಮುಖ್ಯ ಅಧಿಕಾರಿಯಾಗಿ ಹಿರಿಯ ಶಿಕ್ಷಕರಾದ ಶ್ರೀ ವಿಶ್ವನಾಥ ಮೂಡೂರು ತಮ್ಮ ಕಾರ್ಯ ನಿರ್ವಾಹಿಸಿದರು. ಶಾಲಾ ಶಿಕ್ಷಕರು ಸಹಕರಿಸಿದರು.

Highslide for Wordpress Plugin