ಅಭಿನಂದನಾ ಕಾರ್ಯಕ್ರಮ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ತೆಂಕಿಲ ಪುತ್ತೂರು ಇಲ್ಲಿ ದಿನಾಂಕ ೦೯.೦೬.೨೦೧೨ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಶೇ ೯೬ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ರವೀಂದ್ರ.ಪಿ ರವರು ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ ಶ್ರೀಮತಿ ಸುನೀತಾ ರವೀಂದ್ರರವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು. ಶಾಲಾ ಪರವಾಗಿ ಶಿಕ್ಷಕ ವಿಶ್ವನಾಥ ಮೂಡೂರು ಮಾತನಾಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಆಶಾ ಬೆಳ್ಳಾರೆ ಸ್ವಾಗತಿಸಿ ಶಿಕ್ಷಕಿ ಕು| ಲೀಲಾವತಿ ಹಂದ್ರಟ್ಟಿ ವಂದನೆಗೈದರು. ಪ್ರಾರ್ಥನೆಯನ್ನು ಪೂರ್ಣಿಮಾ ಮಾತಾಜಿ ಮಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವೀಣಾ ಸರಸ್ವತಿ ಮಾಡಿದರು.

Highslide for Wordpress Plugin