ವಿದ್ಯಾಭಾರತಿ ಕರ್ನಾಟಕ ಮತ್ತು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಸಹಯೋಗದಲ್ಲಿ ಕಲ್ಲಡ್ಕದಲ್ಲಿ ನಡೆದ ಪ್ರಾಂತೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲವರ್ಗದ ಬಾಲಕರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ಸೆಪ್ಟೆಂಬರ್‌ನಲ್ಲಿ ಮಧ್ಯಪ್ರದೇಶದ ಅವಾಸ್ ನಲ್ಲಿ ವಿದ್ಯಾಭಾರತಿ ಅಖಿಲ ಸಂಸ್ಥಾನ್ ನಡೆಸುವ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.