ಗಝಲ್­ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Arpithaಉಪ್ಪಿನಂಗಡಿಯ ಸೈಂಟ್ ಮೇರಿಸ್ ಮತ್ತು ಸಂತ ಫಿಲೋಮಿನಾ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅರ್ಪಿತಾ ಸಿ.ಪಿ. ಪ್ರೌಢಶಾಲಾ ವಿಭಾಗ ಗಝಲ್­ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಂಜೂರುಪಂಜ ನಿವಾಸಿ ಚಂದ್ರಶೇಖರ ಕಲ್ಲೂರಾಯ ಮತ್ತು ಅನುರಾಧ ದಂಪತಿಗಳ ಪುತ್ರಿ.

Highslide for Wordpress Plugin