ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ – ಗಝಲ್­ನಲ್ಲಿ ದ್ವಿತೀಯ

Arpithaದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಇದರ ಸಹಯೋಗದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಾವಳಪಡೂರು ವಗ್ಗ, ಬಂಟ್ವಾಳ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅರ್ಪಿತಾ ಸಿ.ಪಿ. ಪ್ರೌಢಶಾಲಾ ವಿಭಾಗ ಗಝಲ್­ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಕುಂಜೂರುಪಂಜ ನಿವಾಸಿ ಚಂದ್ರಶೇಖರ ಕಲ್ಲೂರಾಯ ಮತ್ತು ಅನುರಾಧ ದಂಪತಿಗಳ ಪುತ್ರಿ.

Highslide for Wordpress Plugin