ಈಜು ಸ್ಪರ್ಧೆ-ರಾಜ್ಯಮಟ್ಟಕ್ಕೆ ಆಯ್ಕೆ

thrishul2016-17 ನೇ ಸಾಲಿನಲ್ಲಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯು ಮಂಗಳೂರಿನ ಮಂಗಳ ಈಜು ಕೊಳದಲ್ಲಿ ನಡೆಯಿತು. ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿತ್ರಿಶೂಲ್ 800  ಮೀಟರ್, ಫ್ರೀ ಸ್ಟೈಲ್‌ನಲ್ಲಿ ಪ್ರಥಮ ಮತ್ತು 100 ಮೀಟರ್ ಬ್ರ್ಶೆಸ್ಟ್ ಸ್ಟ್ರೋಕ್‌ನಲ್ಲಿ ತೃತೀಯ ಸ್ಥಾನ ಗಳಿಸಿರುತ್ತನೆ. ಇವನು ಪರ್ಲಡ್ಕ ನಿವಾಸಿ ಶಿವಗೌಡ ಮತ್ತು ನಳಿನಿ ದಂಪತಿಗಳ ಪುತ್ರನಾಗಿದ್ದಾನೆ.

Highslide for Wordpress Plugin