ನಾಟಕದ ಭಾವಾಭಿನಯದ ಅಂಶವನ್ನು ಶಿಕ್ಷಣರಂಗದಲ್ಲಿ ಬಳಸಿಕೊಂಡಾಗ ಕಲಿಕೆಯು ಹೇಗೆ ಆಸಕ್ತಿದಾಯಕವೂ, ಪರಿಣಾಮಕಾರಿಯೂ ಆಗಬಲ್ಲದು ಎಂಬುದನ್ನು ವಿವಿಧ ಚಟುವಟಿಕೆಗಳ ಮೂಲಕ ವಿವರಿಸುತ್ತಾ ನಾಟಕದಲ್ಲಿ ಬಳಸುವ ಕಥಾವಸ್ತುವು ವಾಸ್ತವಿಕತೆಯ ಚೌಕಟ್ಟನ್ನು ಮೀರದೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಂತಿರಬೇಕು ಮತ್ತು ಶಿಕ್ಷಣ-ನಾಟಕ-ಕ್ರೀಡೆ ಮೂಲಕ ಶಿಕ್ಷಣದ ಮೌಲ್ಯಗಳ ಬಗ್ಗೆ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಐ. ಕೆ. ಬೊಳುವಾರು ಅವರು ಕಿವಿಮಾತು ಹೇಳಿದರು.