ನೈತಿಕ ಮೌಲ್ಯಾಧಾರಿತ ತಾಲೂಕು ಮಟ್ಟದ ಸ್ಪರ್ಧೆ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಚಿತ್ರಕಲೆಯಲ್ಲಿ ಪ್ರಥಮ

ಧರ್ಮಸ್ಥಳ ಶಾಂತಿವನ ಟ್ರಸ್ಟ್ ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ಹಾಗೂ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಶ್ರಯದಲ್ಲಿ ಜ್ಞಾನ ಗಂಗಾ/ಜ್ಞಾನ ಸುಧಾ ನೈತಿಕ ಮೌಲ್ಯಾಧಾರಿತ ಪುಸ್ತಕ ಆಧಾರಿತ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಮುಖೇಶ್ ಕೃಷ್ಣ(ಬಪ್ಪಳಿಗೆ ಕೃಷ್ಣಪ್ಪ ಗೌಡ ಮತ್ತು ಭಾರತಿ ದಂಪತಿಗಳ ಪುತ್ರ) ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ -ಪ್ರಥಮ, ರಾಮ್ ಪ್ರಸಾದ್(ರಾಧಾಕೃಷ್ಣ ಮಂದಿರದ ಬಳಿಯ ನಿವಾಸಿ ಕೆ.ಮಲ್ಲೇಶ್ ಕುಮಾರ್ ಮತ್ತು ಅನುರಾಧ ಕೆ ದಂಪತಿಗಳ ಪುತ್ರ.) ಪ್ರೌಢಶಾಲಾ ವಿಭಾಗದ ಚಿತ್ರಕಲೆಯಲ್ಲಿ – ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

vkms-nov-8

Highslide for Wordpress Plugin