ಈಜು ಸ್ಪರ್ಧೆ : ತ್ರಿಶೂಲ್ ಎಸ್.ಜಿ.ಎಫ್.ಐ. ಗೆ ಆಯ್ಕೆ

thrishulವಿದ್ಯಾಭಾರತಿ ಆಶ್ರಯದಲ್ಲಿ ಮಧ್ಯಪ್ರದೇಶದ ಮಸ್ಸುರ್ ನಗರದಲ್ಲಿ ನಡೆದ ರಾಜ್ಯಮಟ್ಟದ ಈಜುಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ತ್ರಿಶೂಲ್ 50 ಮೀ ಬ್ರೆಸ್ಟ್ ಸ್ಟ್ರೋಕ್ – ಪ್ರಥಮ ಮತ್ತು 100 ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಪ್ರಥಮ ಹಾಗೂ 200 ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಪ್ರಥಮ ಸ್ಥಾನ ಪಡೆದು ಗುಜರಾತಿನ ರಾಚ್‌ಕೋಟ್‌ನಲ್ಲಿ ನಡೆಯುವ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಪರ್ಲಡ್ಕ ನಿವಾಸಿ ಶಿವ ಗೌಡ ಮತ್ತು ನಳಿನಿ ದಂಪತಿಗಳ ಪುತ್ರ.

Highslide for Wordpress Plugin