ಸಹ ಪಠ್ಯ ಚಟುವಟಿಕೆ ಸ್ಪರ್ಧೆ-ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೈಂಟ್ ವಿಕ್ಟರ್‍ಸ್ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಯ ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ – ರುಕ್ಮಯ – ಪ್ರಥಮ, ಮತ್ತು ಪ್ರಾಥಮಿಕ ವಿಭಾಗದ ವಿಜ್ಞಾನ ರಸಪ್ರಶ್ನೆಯಲ್ಲಿ ಶ್ರೀಮತಿ ಅನುಷಾ – ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ಪ್ರಾಥಮಿಕ ವಿಭಾಗದ ಗಾಯನ ಸ್ಪರ್ಧೆಯಲ್ಲಿ -ಚಂದ್ರಶೇಖರ್ – ದ್ವಿತೀಯ, ಪ್ರಾಥಮಿಕ ವಿಭಾಗದ ಪಾಠೋಪಕರಣಗಳ ತಯಾರಿಕೆ ವಿಭಾಗದಲ್ಲಿ -ಕು. ಲಕ್ಷ್ಮೀ- ತೃತೀಯ, ಪ್ರೌಢಶಾಲಾ ವಿಭಾಗದ ಪಾಠೋಪಕರಣಗಳ ತಯಾರಿಕೆ ವಿಭಾಗದಲ್ಲಿ- ಕು.ಉಮಾ ದ್ವಿತೀಯ ಸ್ಥಾನ ಗಳಿಸಿದ್ದಾರೆ.

teachers

Highslide for Wordpress Plugin