ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ – ಪ್ರಥಮ

ramprasadಶಾಂತಿವನ ಟ್ರಸ್ಟ್ ರಿ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಇವರು ಧರ್ಮಸ್ಥಳದಲ್ಲಿ ನಡೆಸಿದ ’ಜ್ಞಾನ ಸುಧಾ’ ಪುಸ್ತಕ ಆಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿರಾಮ್ ಪ್ರಸಾದ್ (ಕೆ.ಮಲ್ಲೇಶ್‌ಕುಮಾರ್ ಮತ್ತು ಅನುರಾಧ ಕೆ. ದಂಪತಿಗಳ ಪುತ್ರ) ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರಿಗೆ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ನೀಡಿರುತ್ತಾರೆ.

Highslide for Wordpress Plugin