ಭಜನೆ – ಪ್ರಥಮ
ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಾದ ಈಶ್ವರ ಸಂದೇಶ ಕಿಶೋರ ವಿಭಾಗದ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಪ್ರಥಮಸ್ಥಾನ ಹಾಗೂ ಕಿಶೋರ ವಿಭಾಗದ ಭಜನೆಯಲ್ಲಿ ಸಂಗೀತ ಮತ್ತು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.
