ಬಾಲಕರು
ವಿದ್ಯಾಭಾರತಿ ಕರ್ನಾಟಕ ಮತ್ತು ಸರಸ್ವತಿ ವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮದ ಕಿಶೋರ ವಿಭಾಗದ ಬಾಲಕರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಬಾಲಕಿಯರು
ವಿದ್ಯಾಭಾರತಿ ಕರ್ನಾಟಕ ಮತ್ತು ಸರಸ್ವತಿ ವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮದ ಕಿಶೋರ ವಿಭಾಗದ ಬಾಲಕಿಯರು ಪ್ರಥಮಸ್ಥಾನ ಪಡೆದುಕೊಂಡಿದ್ದಾರೆ.