ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಇಂಡಿಪೆಂಡೆಂಟ್ ಕಪ್ – 2019 ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನವನ್ನು 2ನೇ ಬಾರಿ ಪಡೆದುಕೊಂಡಿರುತ್ತದೆ.