ಖೋ-ಖೋ ಪಂದ್ಯಾಟ – ರಾಜ್ಯಮಟ್ಟಕ್ಕೆಆಯ್ಕೆ

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಶಾರದಾ ವಿದ್ಯಾನಿಕೇತನ ತಲಪಾಡಿ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟ ಶಾರದಾ ವಿದ್ಯಾನಿಕೇತನ ತಲಪಾಡಿ ಮಂಗಳೂರು ಇಲ್ಲಿ ನಡೆದಿದ್ದು ಇದರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರು ಹಾಗೂ ಬಾಲಕರು ಪ್ರಥಮ ಮತ್ತು ಪ್ರಾಥಮಿಕ ವಿಭಾಗದ ಬಾಲಕಿಯರು ಪ್ರಥಮ ಸ್ಥಾನ ಪಡೆದು ಅಮೃತ ಭಾರತಿ ವಿದ್ಯಾಲಯ ಹೆಬ್ರಿ, ಉಡುಪಿ ಜಿಲ್ಲೆ ಇಲ್ಲಿ ನಡೆಯುವ ರಾಜ್ಯಮಟ್ಟದ ಖೋ-ಖೋ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರಾದ ದಾಮೋದರ್ ಹಾಗೂ ಹರಿಣಾಕ್ಷಿ ಇವರು ತರಬೇತಿ ನೀಡಿರುತ್ತಾರೆ.

kho---Kho

Highslide for Wordpress Plugin