ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ರೂ. 10 ಲಕ್ಷ ಅನುದಾನದಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ಬಳಿ ತಡೆಗೋಡೆ ನಿರ್ಮಾಣದ ಲೋಕಾರ್ಪಣಾ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಂಜೀವ ಮಠಂದೂರು ಇವರು ಲೋಕಾರ್ಪಣೆಗೊಳಿಸಿದರು. ವೇದಿಕೆಯಲ್ಲಿ ಇಂಜಿನಿಯರ್ ಹರೀಶ್ ಕುಮಾರ್, ನಗರಸಭಾ ಕೌನ್ಸಿಲರ್ ಜಗನ್ನೀವಾಸ್ ರಾವ್ ಶಾಲಾ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ, ಸಂಚಾಲಕರಾದ ಶ್ರೀ ರವಿ ನಾರಾಯಣ, ಖಜಾಂಚಿ ವಸಂತ ಸುವರ್ಣ ಉಪಸ್ಥಿತರಿದ್ದರು.

