ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ವಿಭಾಗದ ಜ್ಞಾನ ಮಂಜೂಷಾ ಪುಸ್ತಕಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಗಮ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಶ್ರೀ ಗಣೇಶ್ ಆಚಾರ್ಯ ಮತ್ತು ಶ್ರೀಮತಿ ಮಂಜುಳಾ ಗಣೇಶ್ ದಂಪತಿಗಳ ಪುತ್ರಿ.