ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಡಬದಲ್ಲಿ ಎರಡು ದಿನಗಳ ಕಾಲ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ.