2020-21 ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇದರ ವತಿಯಿಂದ ಜರುಗಿದ ರಾಜ್ಯ ಪುರಸ್ಕಾರ ಪರೀಕ್ಷಾ ಶಿಬಿರವು ಬೆಥನಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದಿದ್ದು ಇದರಲ್ಲಿ ಉತ್ತೀರ್ಣರಾಗಿ ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಮಿಥುನ್ ವಿ.ಕೆ (ಬಲ್ನಾಡು ನಿವಾಸಿ ಕೃಷ್ಣಪ್ಪಗೌಡ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರ), ಅರ್ಚನಾ ಪಿ.ಕೆ ( ನಗರ ನಿವಾಸಿ ಪ್ರಭಾಕರ ಮತ್ತು ಲೀಲಾವತಿ ದಂಪತಿಗಳ ಪುತ್ರಿ), ಸಂಹಿತಾ ಶರ್ಮ ಬಿ.ಎಸ್ (ಸಾಲ್ಮರ ನಿವಾಸಿ ರಾಜೇಶ್ ಶರ್ಮ ಮತ್ತು ಸೀಮಾ ದಂಪತಿ ಪುತ್ರಿ).
