ಜಿಲ್ಲಾ ಶೈಕ್ಷಣಿಕ ಸಹಮಿಲನ 2022-23 ಕಾರ್ಯಕ್ರಮವು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಆಯೋಜನೆಗೊಂಡಿತ್ತು. ಕಾರ್ಯಕ್ರಮ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಉದ್ಘಾಟಿಸಿದರು. 2021-22ನೇ ಸಾಲಿನ SSLC ಮತ್ತು PUC ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಮತ್ತು ಶಾಲಾಮಟ್ಟದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.



