ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ, ವಿವೇಕಾನಂದ ಶಿಶುಮಂದಿರ ಇಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಶಂಖನಾದ-ಗಗನ್ ದೀಪ್ ಹತ್ತನೇ ತರಗತಿ- ದ್ವಿತೀಯ,
ಭಗವದ್ಗೀತೆ ಗೀತೆ ಕಂಠಪಾಠ- ಶ್ರೀ ನಂದನ್ ಒಂಬತ್ತನೇ ತರಗತಿ- ಪ್ರಥಮ,
ಪ್ರಾರ್ಥನ ಶ್ಲೋಕ – ಕೃತಿಕಾ 6ನೇ ತರಗತಿ- ಪ್ರಥಮ,
ವೈಷ್ಣವಿ 5ನೇ ತರಗತಿ- ದ್ವಿತೀಯ.