ಕ್ಷೇತ್ರಿಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಾಂತೀಯ ಮತ್ತು ಕ್ಷೇತ್ರಿಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಮ್ಮ ಶಾಲಾ ವಿದ್ಯಾರ್ಥಿಗಳು.