ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿಜೇತರಾಗಿ ಸ್ಕೂಲ್ ಫೆಡರೇಷನ್ ಆಫ್ ಇಂಡಿಯಾಗೆ ಆಯ್ಕೆ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ರಾಷ್ಟ್ರೀಯ ಬಾಲಕಿಯರ ಕಬಡ್ಡಿ ಪಂದ್ಯಾಟ ಉತ್ತರ ಪ್ರದೇಶದ ಛತ್ತಿಸ್‍ಗಢ ಸಾವಿತ್ರಿದೇವಿ ಲಕ್ಷ್ಮಿಬಾಯಿ ಸರಸ್ವತಿ ವಿದ್ಯಾಮಂದಿರ ಕುರ್ಜಾ ಇಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ವಿಜೇತರಾಗಿ ಸ್ಕೂಲ್ ಫೆಡರೇಷನ್ ಆಫ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ.