ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಸಾಂದೀಪನಿ ವಿದ್ಯಾಭವನ, ಬೆಂಗಳೂರು ಇಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ನಮ್ಮ ಶಾಲಾ ವಿದ್ಯಾರ್ಥಿಗಳಾದ ಸ್ಕಂದ ಬಳ್ಳಕ್ಕುರಾಯ, ರಿತೇಶ್ ನಾಯಕ್, ನಿಶಾಂತ್ ಎಚ್.ಸಿ, ಕರಣ್ ಗೌಡ.