ತಾಲೂಕು ಮಟ್ಟದ ದೇಶಭಕ್ತಿ ಗೀತೆ – ದ್ವಿತೀಯ
ಸಂಸ್ಕಾರ ಭಾರತಿ ಪುತ್ತೂರು ವಿಭಾಗ ಇದರ ಆಶಯದಲ್ಲಿ ರೇಡಿಯೋ ಪಾಂಚಜನ್ಯ, ರೋಟರಿ ಯುವ ರೋಟರಿ ಕ್ಲಬ್ ಪುತ್ತೂರು ಸಿಟಿ ಮತ್ತು ಇನ್ನರ್ವೀಲ್ ಕ್ಲಬ್ ಇವುಗಳ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ (ಗ್ರೂಪ್) ಪ್ರೌಢ ಶಾಲಾ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ದ್ವಿತೀಯ ಸ್ಥಾನ ಗಳಿಸಿದೆ.
