ಕರಾಟೆ – ಸ್ಪರ್ಧೆ – ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

                                                                                    

ಇನ್‍ಸ್ಟಿಟ್ಯೂಟ್ ಆಫ್ ಕರಾಟೆ ಆ್ಯಂಡ್ ಮಾರ್ಷಲ್ ಆಟ್ರ್ಸ್ ಇವರು ನಡೆಸಿದ ಜಿಲ್ಲಾ ಮಟ್ಟದ ಐ.ಕೆ.ಎಂ.ಎ ಕಪ್ 2023 8ನೇ ಇಂಟರ್ ಡೋಜೋ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅದ್ವಿತ್ ಪಿ 14 ವರ್ಷದೊಳಗಿನ ಕಟಾ ಮತ್ತು ಕುಮಿಟೆ ಕೆಟಗರಿಯಲ್ಲಿ ಪ್ರಥಮ ಸ್ಥಾನ ಹಾಗೂ ಲಿತಿನ್ ಕಟಾ ಕೆಟಗರಿಯಲ್ಲಿ ಪ್ರಥಮ ಮತ್ತು ಕುಮಿಟೆ ಕೆಟಗರಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.

 

Highslide for Wordpress Plugin