ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ – ಪ್ರಥಮ

ಶ್ರೀಕೃಷ್ಣ ಬಿ
ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ಶ್ರೀ ಕೃಷ್ಣ ಬಿ (ಶ್ರೀ ವೆಂಕಟೇಶ್ ಪ್ರಸಾದ್ ಮತ್ತು ಮಂಗಳ ಗೌರಿ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.