ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಶಾಲೆಯ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.