ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ನಿಡ್ವಣ್ಣಾಯ, ಚಾರಿತ್ರ್ಯ, ಗಗನ, ದರ್ಶಿನಿ, ಗ್ರೀಷ್ಮಾ, ವಚನ್, ಶಿವಪ್ರಕಾಶ್ ಮತ್ತು ಹರ್ಷವರ್ಧನ್ ಇವರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

Highslide for Wordpress Plugin