ಅರ್ಡುಯಿನೋ ಕಾರ್ಯಾಗಾರ

 

ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಂದ  ಶಾಲೆಯ ವಿದ್ಯಾರ್ಥಿಗಳಿಗೆ ಪ್ರೊಗ್ರ‍ಾಮಿಂಗ್ ಅರ್ಡುಯಿನೋ ಎನ್ನುವ ಕಾರ್ಯಾಗಾರವನ್ನು ನಡೆಸಲಾಯಿತು. ಒಂದು ದಿನದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ  , ಡಿಸಿಷನ್ ಮೇಕಿಂಗ್ ಸ್ಟೇಟ್ ಮೆಂಟ್ಸ್ ಮತ್ತು ಲೂಪಿಂಗ್ ಸ್ಟೇಟ್ ಮೆಂಟ್ಸ್‍ಗಳ ಬಗೆಗೆ ತಿಳಿಸಿಕೊಡಲಾಯಿತು. ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಪಿ ಹಾಗೂ ಉಪನ್ಯಾಸಕ ಕೀರ್ತನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ಕಾರ್ಯಾಗಾರವು ನಡೆಯಿತು.

Highslide for Wordpress Plugin