ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ – ಶಾಲಾ ಶಿಕ್ಷಕರಿಗೆ ಪ್ರಶಸ್ತಿ

                                               

ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇದರ ವತಿಯಿಂದ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ  ಶಾಲೆಯ ಶಿಕ್ಷಕರಾದ ಸುಂದರ್ – ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮತ್ತು ಸ್ಥಳದಲ್ಲೇ ಪಾಠೋಪಕರಣಗಳ ತಯಾರಿಕಾ ಸ್ಪರ್ಧೆಯಲ್ಲಿ ಕು. ಶುಭ ಶ್ರೀ ದ್ವಿತೀಯ ಸ್ಥಾನ ಪಡೆದಿದ್ದಾರೆ.

Highslide for Wordpress Plugin