ವಲಯ ಮಟ್ಟದ ಪ್ರತಿಭಾಕಾರಂಜಿ – ದ್ವಿತೀಯ ಸಮಗ್ರ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು, ಇದರ ವತಿಯಿಂದ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆದ ವೃತ್ತ ಮಟ್ಟದ ಪ್ರತಿಭಾರಂಜಿಯಲ್ಲಿ  ಶಾಲೆಯ ಪೂಜಾ – ಚಿತ್ರಕಲೆ (ಪ್ರಥಮ), ಪ್ರಜ್ಞಾ ನಿಡ್ವಣ್ಣಾಯ – ಸಂಸ್ಕೃತ ಭಾಷಣ(ಪ್ರಥಮ), ಶ್ರೀರಕ್ಷಾ ಎ – ಕವನ ವಾಚನ (ಪ್ರಥಮ), ಕುಶಿತಾ ಬಿ -ಗಝಲ್(ದ್ವಿತೀಯ), ಧನುಷ್ ಡಿ.ಜಿ-ಚರ್ಚಾ ಸ್ಪರ್ಧೆ (ತೃತೀಯ), ಲಾಸ್ಯ ಎನ್.ವಿ-ಭರತನಾಟ್ಯ (ತೃತೀಯ), ಕವ್ವಾಲಿ – ಸಾಯೀಶ್ವರಿ, ಶಾರ್ವರಿ, ಶ್ರೇಯಸ್ ರಾವ್, ಕರಣ್ ಗೌಡ, ಶಿವಪ್ರಕಾಶ್, ವಚನ್ ಕುಮಾರ್ ಇವರ ತಂಡ (ತೃತೀಯ) ಸ್ಥಾನವನ್ನು ಪಡೆದುಕೊಂಡು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

Highslide for Wordpress Plugin