ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶಾಲೆಗೆ ಶೇ.100 ಬಂದಿರುತ್ತದೆ. ಶಾಲೆಯ ಒಟ್ಟು 40 ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿದ್ದಾರೆ. ಹೈಯರ್ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 15 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, 05 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಲೋವರ್ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಕು. ಸಾಯೀಶ್ವರಿ ಡಿ ಇವಳು ವಿಶಿಷ್ಠ ಶ್ರೇಣಿಯೊಂದಿಗೆ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಉಳಿದಂತೆ 06 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.
ಹೈಯರ್ ಗ್ರೇಡ್ (ವಿಶಿಷ್ಠ ಶ್ರೇಣಿ ಪಡೆದ ವಿದ್ಯಾರ್ಥಿಗಳು)
ತ್ರಿಶಾ ಎ ಕುಶಿತಾ ಬಿ ಸ್ವೀಕೃತಿ ಬಿ ಸುಶಾನಿ ಚಿನ್ಮಯ ಕೆ
ಧನುಷ್ ಡಿ.ಜಿ ಪಿ ರಕ್ಷಾ ಕೃತಿ ಅನುಷಾ ಬಿ.ಎಸ್ ತನ್ವಿತಾ ಎಂ
ಚರಿತ್ ಜಿತೇಶ್ ಯಶ್ವಿತ್ ಕೃತಿ ರೈ ಕಿಶನ್ ಬಂಗೇರ
ಲೋವರ್ ಗ್ರೇಡ್ (ವಿಶಿಷ್ಠ ಶ್ರೇಣಿ ಪಡೆದ ವಿದ್ಯಾರ್ಥಿಗಳು)
ಸಾಯೀಶ್ವರಿ ಡಿ ವಿಶ್ಮಿತಾ ಕೆ ಪ್ರಜನ್ ವಿಘ್ನೇಶ್ ವಿಶ್ವಕರ್ಮ ಶಿಖಾ ಎಸ್
ತ್ರಿಶಾ ಮನ್ವಿತಾ ಕೆ ಹೆಚ್