ಗಾನ-ನೃತ್ಯ-ಯಕ್ಷ ಸಂಭ್ರಮ – ೨೦೨೫ ಪೋಷಕರ ಸಮಿತಿಯ ಪದಾಧಿಕಾರಿಗಳ ಆಯ್ಕೆ

                        

ಶೃತಿ ವಿಸ್ಮಿತ್                ಹರೀಶ್ ಆಚಾರ್ಯ              ಶ್ರೀಮತಿ ಗುಲಾಬಿ

ಶಾಲೆಯಲ್ಲಿ ೨೦೨೪-೨೫ನೇ ಸಾಲಿನ ಗಾನ-ನೃತ್ಯ-ಯಕ್ಷ ಸಂಭ್ರಮದ ಪೋಷಕರ ಸಭೆಯಲ್ಲಿ ಈ ವರ್ಷದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಶೃತಿ ವಿಸ್ಮಿತ್, ಕಾರ್ಯದರ್ಶಿಗಳಾಗಿ ಶ್ರೀ ಹರೀಶ್ ಆಚಾರ್ಯ, ಉಪಕಾರ್ಯದರ್ಶಿಯಾಗಿ ಶ್ರೀಮತಿ ಗುಲಾಬಿ ಆಯ್ಕೆಯಾದರು. ಉಳಿದಂತೆ ೧೦ ಪೋಷಕರು ಸದಸ್ಯರಾಗಿ ಆಯ್ಕೆಗೊಂಡರು.

Highslide for Wordpress Plugin