ಪ್ರೌಢ ಶಾಲಾವಿಭಾಗ ಪ್ರಾಥಮಿಕ ಶಾಲಾವಿಭಾಗ
ಶಾಲಾ ಶಿಕ್ಷಣ ಇಲಾಖೆ ಪುತ್ತೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಇದರ ವತಿಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರ ನೆಲ್ಲಿಕಟ್ಟೆ ಪುತ್ತೂರು ಇಲ್ಲಿ ನಡೆದ ತಾಲೂಕುಮಟ್ಟದ ನಾಟಕ ಸ್ಪರ್ಧೆಯಲ್ಲಿ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.