ಅಂತರಾಷ್ಟ್ರೀಯ ಚೆಸ್ ಪಂದ್ಯಾಟದಲ್ಲಿ ಪ್ರಶಸ್ತಿ

chandan photoಅಕ್ಟೋಬರ್ 18ರಿಂದ 21 ರವರೆಗೆ ಕನ್ಯಾಕುಮಾರಿಯಲ್ಲಿ ಜರುಗಿದ ಅಂತರಾಷ್ಟ್ರೀಯ ಶ್ರೇಯಾಂಕಿತರ (FIDE RATED) ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ಚಂದನ್ ಎ ಇವರಿಗೆ 15ರ ವಯೋಮಿತಿಯ ವಿಭಾಗದಲ್ಲಿ ಪ್ರಶಸ್ತಿ ಲಭಿಸಿರುತ್ತದೆ. ಪುತ್ತೂರಿನ ‘ಜೀನಿಯಸ್ ಚೆಸ್ ಸ್ಕೂಲ್’ ನಲ್ಲಿ ಚೆಸ್ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರು ಶಶಿ ಸ್ಟುಡಿಯೋ ಮಾಲಿಕ ಶ್ರೀ ಶಶಿಧರ್ ಮತ್ತು ಶ್ರೀಮತಿ ಭಾರತಿ ಇವರ ಪುತ್ರ.

Highslide for Wordpress Plugin